NewsKarnataka
Wednesday, January 26 2022

ಬೆಂಗಳೂರು ನಗರ

ರಾಜ್ಯದಲ್ಲಿ 28,723 ಮಂದಿಗೆ ಕೊರೋನಾ ಪಾಸಿಟಿವ್, 14 ಮಂದಿ ಸಾವು

ರಾಜ್ಯದಲ್ಲಿ ಮತ್ತೆ ಹೊಸ ಸೋಂಕಿತರ ಸಂಖ್ಯೆ 25 ಸಾವಿರ ಗಡಿ ದಾಟಿದ್ದು, ಇಂದು ಹೊಸದಾಗಿ 28,723 ಕೋವಿಡ್​ ಪಾಸಿಟಿವ್ ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ.

ಟ್ವೀಟ್​ ಮೂಲಕ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್​ , ಬೆಂಗಳೂರಿನಲ್ಲಿಯೇ 20,121 ಮಂದಿಗೆ ವೈರಸ್​ ದೃಢಪಟ್ಟಿದ್ದು, , 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್​​ ಶೇ.12.98 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,41,337ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.