News Kannada
Saturday, April 01 2023

ಬೆಂಗಳೂರು ನಗರ

ಎಚ್​.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಗೆ ಕರೊನಾ ಸೋಂಕು ದೃಢ

Photo Credit :

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ಕರೊನಾ ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ ಆಗಿದ್ದಾರೆ.

ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದ್ದು, ಹಲವು ರಾಜಕೀಯ ನಾಯಕರಿಗೂ ಸೋಂಕು ತಗುಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಮಾಧುಸ್ವಾಮಿ, ಮಾಜಿ ಸಚಿವ ಎಚ್​.ಎಂ.ರೇವಣ್ಣ ಸೇರಿದಂತೆ ಹಲವರಿಗೆ ಕರೊನಾ ಸೋಂಕು ತಗುಲಿದೆ.

See also  ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು