News Kannada
Saturday, December 03 2022

ಬೆಂಗಳೂರು ನಗರ

ಕಾವೇರಿಯಲ್ಲಿ ಸಮನ್ವಿ ಅಸ್ತಿ ವಿಸರ್ಜನೆ!

Photo Credit :

ಚಿಕ್ಕ ವಯಸ್ಸಿನಲ್ಲೇ ಕಲರ್ಸ್​ ಕನ್ನಡದ ‘ನನ್ನಮ್ಮ ಸೂಪರ್​ ಸ್ಟಾರ್​’ ಅಂತಹ ದೊಡ್ಡ ವೇದಿಕೆ ಏರಿ ಯಾವುದೇ ಅಂಜಿಕೆ ಇಲ್ಲದೆ ಮಾತನಾಡುವುದು ಅಷ್ಟು ಸುಲಭದ ಮಾತಲ್ಲ.

ಚಿಕ್ಕ ವಯಸ್ಸಿಗೆ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಳ್ಳುವುದು ಕೂಡ ಅನೇಕರಿಂದ ಸಾಧ್ಯವಾಗುವುದಿಲ್ಲ. ಆರನೇ ವಯಸ್ಸಿಗೆ ಇವೆರಡನ್ನೂ ಮಾಡಿ ತೋರಿಸಿದ್ದಳು ಸಮನ್ವಿ.

ಕಿರುತೆರೆ ನಟಿ ಅಮೃತಾ ನಾಯ್ಡು ಮಗಳು ಸಮನ್ವಿನನ್ನಮ್ಮ ಸೂಪರ್​ ಸ್ಟಾರ್​’ ವೇದಿಕೆ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಳು.

ಆದರೆ, ಆರಂಭದಲ್ಲೇ ಅವಳ ಪಯಣ ಅಂತ್ಯವಾಗಿದೆ. ಜನವರಿ 13ರಂದು ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆಕೆ ಮೃತಪಟ್ಟಿದ್ದಾಳೆ. ಶುಕ್ರವಾರ (ಜನವರಿ 14) ಸಮನ್ವಿ ಅಂತ್ಯಕ್ರಿಯೆ ನೆರವೇರಿತ್ತು. ಇಂದು (ಜನವರಿ 16) ಸಮನ್ವಿ ಅಸ್ತಿಯನ್ನು ಕಾವೇರಿಯಲ್ಲಿ ವಿಸರ್ಜನೆ ಮಾಡಲಾಗಿದೆ.

See also  ಬಿಐಇಸಿಯಲ್ಲಿ ಸ್ಥಾಪನೆಗೊಂಡ 10,100 ಹಾಸಿಗೆ ಸಾಮರ್ಥ್ಯವುಳ್ಳ COVID ಕೇರ್ ಸೆಂಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು