News Kannada
Monday, December 05 2022

ಬೆಂಗಳೂರು ನಗರ

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಡಹುಟ್ಟಿದ ತಂಗಿ ಹತ್ಯೆಗೈದ ಅಣ್ಣ

Photo Credit :

ದೊಡ್ಡಬಳ್ಳಾಪುರ: ತಾಲೂಕಿನ ಗುಂಡ್ಲಹಳ್ಳಿ ಬಳಿಯ ಬೊಮ್ಮನಹಳ್ಳಿಯಲ್ಲಿ  ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಡಹುಟ್ಟಿದ ತಂಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ, ಅಣ್ಣನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಸುಶೀಲಮ್ಮ(40) ಎಂದು ಗುರುತಿಸಲಾಗಿದ್ದು,ಜಮೀನು ಮಾರಿದ್ದ ಹಣದ ವಿಚಾರವಾಗಿ ಅಣ್ಣ-ತಂಗಿಯ ನಡುವೆ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.

See also  ಹಿಜಾಬ್ ತೀರ್ಪು ಎಲ್ಲರಿಗೂ ಸಂತೋಷ ತಂದಿದೆ; ಸಚಿವ ಅರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು