News Kannada
Wednesday, November 30 2022

ಬೆಂಗಳೂರು ನಗರ

ಬೆಂಗಳೂರಿನಲ್ಲಿ ಇಂದು 22,966 ಜನರಿಗೆ ಕೊರೊನಾ ಸೋಂಕು ದೃಢ - 1 min read

Photo Credit : IANS

ಬೆಂಗಳೂರು, ಜ.18 : ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚಮಟ್ಟಿನ ಏರಿಕೆ ಕಂಡಿದೆ. ವೀಕೆಂಡ್ ನಂತರ ಕೊರೊನಾ ಪೀಡಿತರ ಸಂಖ್ಯೆ ಕಡಿಮೆಯಾಗಿತ್ತು. ಆದರೆ, ಇದೀಗ ಮತ್ತೆ ಕೊಂಚ ಮಟ್ಟಿನ ಏರಿಕೆಯಾಗಿದ್ದು, ಇಂದು ನಗರದಲ್ಲಿ 22,966 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ.

ಶನಿವಾರ, ಭಾನುವಾರ ವೀಕೆಂಡ್ ಕಫ್ರ್ಯೂ ದಿನಗಳಾದ್ದರಿಂದ ಹೆಚ್ಚು ಜನ ಹೊರಗೆ ಬಾರದೆ ಟೆಸ್ಟಿಂಗ್ ಕಡಿಮೆಯಾದ ಕಾರಣದಿಂದಲೂ ಸೋಮವಾರ ಸೋಂಕು ಇಳಿಮುಖವಾಗಿತ್ತು ಎನ್ನಲಾಗಿದೆ.

ಬೊಮ್ಮನಹಳ್ಳಿ ವಲಯದಲ್ಲಿ 2725, ದಾಸರಹಳ್ಳಿ 590, ಬೆಂಗಳೂರು ಪೂರ್ವ 3661, ಮಹದೇವಪುರ 3020, ಆರ್‍ಆರ್ ನಗರ 1672, ದಕ್ಷಿಣ ವಲಯ 3549, ಪಶ್ಚಿಮ 2232, ಯಲಹಂಕ 1489, ಅನೇಕಲ್ 950, ಬೆಂಗಳೂರು ಹೊರವಲಯ 1204 ಸೇರಿ ಒಟ್ಟು 22,966 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಜನವರಿ 13ರಂದು 18,324, ಜ.14ರಂದು 20,121, ಜ.15ರಂದು 22,284, ಜ.16 -21,071 ದೃಢಪಟ್ಟಿತ್ತು. ಇಂದು 20 ಸಾವಿರಕ್ಕಿಂತ ಏರಿಕೆಯಾಗಿ 22,966 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

See also  ರಾಜ್ಯದಾದ್ಯಂತ ಯೋಗ ಅಭಿಯಾನ ನಡೆಸುವಂತೆ ಸಿಎಂ ಬೊಮ್ಮಾಯಿ ಸಲಹೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು