News Kannada
Wednesday, December 07 2022

ಬೆಂಗಳೂರು ನಗರ

ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ:ಸಚಿವ ಡಾ.ಕೆ. ಸುಧಾಕರ್ 

Photo Credit :

ಬೆಂಗಳೂರು : ನಾಳೆ ಸಿಎಂ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ತಜ್ಞರು ಮತ್ತು ಸಚಿವರ ಜೊತೆಗೆ ಸಭೆ ನಡೆಯಲಿದ್ದು, ಸಭೆ ಬಳಿಕ ಎಲ್ಲವೂ ನಿರ್ಧಾರವಾಗಲಿದೆ,ಜನರ ಆರೋಗ್ಯದ ದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಭೆ ಬಳಿಕ ಎಲ್ಲವೂ ನಿರ್ಧಾರವಾಗುತ್ತದೆ ಕಾದು ನೋಡಿ,  ಜನರಿಗೆ ತೊಂದರೆಕೊಡುವುದರಿಂದ ಯಾವುದೇ ಲಾಭವಿಲ್ಲ. ಕೊರೊನಾ ನಿಯಂತ್ರಣಕ್ಕೆ ಅನಿವಾರ್ಯವಾಗಿ ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಕೊರೊನಾ ಕೇಸ್ ಬರಬಹುದು. ಪರಿಸ್ಥಿತಿ ಸುಧಾರಿಸಿದರೂ ಸುಮಾರು 70 ಸಾವಿರ ಕೇಸ್ ಬರಬಹುದು ಎಂದು ಹೇಳಿದ್ದಾರೆ.

See also  ಒಮಿಕ್ರಾನ್' ಸೋಂಕು ಶ್ವಾಸಕೋಶಕ್ಕೆ ಹೋಗಲ್ಲ:ಡಾ.ಕೆ. ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು