News Kannada
Friday, December 02 2022

ಬೆಂಗಳೂರು ನಗರ

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

Photo Credit :

ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ದತೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಫೆ.21ರಿಂದ ಫೆ.26ರವರೆಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 01.45ಗಂಟೆ ವರೆಗೆ ಪರೀಕ್ಷೆ ನಡೆಯಲಿವೆ.

ಫೆ.21 ರಂದು ಪ್ರಥಮ ಭಾಷೆ ಕನ್ನಡ , 22 ರಂದು ಸಮಾಜ ವಿಜ್ಞಾನ, 23 ರಂದು ದ್ವಿತೀಯ ಭಾಷೆ ಇಂಗ್ಲೀಷ್ , 24 ರಂದು ಗಣಿತ , 25 ರಂದು ತೃತೀಯ ಭಾಷೆ ಹಿಂದಿ ಹಾಗೂ 26 ರಂದು ವಿಜ್ಞಾನ ಸಂಬಂಧಿಸಿದ ವಿಷಯಕ್ಕೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಹಾಗೂ ತೃತೀಯ ಭಾಷೆಯ ಎಕ್ಸಾಂ ಗೆ 2 ಗಂಟೆ 45 ನಿಮಿಷ ಸಮಯ ನಿಗದಿಪಡಿಸಲಾಗಿದೆ.

See also  ಕೋವಿಡ್‌: 1,285 ಮಂದಿಗೆ ಸೋಂಕು, 25 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು