News Kannada
Saturday, May 14 2022
ಬೆಂಗಳೂರು ನಗರ

ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ: ಸಚಿವ ಬಿ.ಸಿ. ನಾಗೇಶ್

ಬೆಂಗಳೂರು : ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ, ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ.ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಎಸ್‌ಎಸ್‌ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.