News Kannada
Tuesday, October 04 2022

ಬೆಂಗಳೂರು ನಗರ

ಬಿಜೆಪಿ ಪಕ್ಷ ಯೋಜನಾಬದ್ಧವಾಗಿ ಸಂಘಟನೆ ಕೆಲಸ ಮಾಡುತ್ತಿದೆ; ಕೋಟಾ ಶ್ರೀನಿವಾಸ ಪೂಜಾರಿ - 1 min read

Karwar: Kota Srinivas Poojary says basic amenities will be completed soon
Photo Credit :

ಬೆಂಗಳೂರು (ಫೆ. 02) : ಬಿಜೆಪಿ ಪಕ್ಷ ಗಟ್ಟಿಯಾಗಿದೆ. ಗೊಂದಲವಿಲ್ಲ, ಯೋಜನಾಬದ್ಧವಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿ ಸಣ್ಣ ಪುಟ್ಟ ಗೊಂದಲ ಇರುವುದು ಸಹಜ, ಇದ್ದರೂ ಅದು ಕೂಡಾ ಸರಿಯಾಗುತ್ತದೆ’ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬಿಜೆಪಿಯ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ ಎಂದು ಡಿಕೆಶಿ  ಸಿದ್ದರಾಮಯ್ಯ ಸ್ಫೋಟಕ ಹೇಳಿಕೆಗೆ ಬೇರೆ ಬೇರೆ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನು ಯಾವಾಗಲೂ ವಿವಾದವನ್ನೇ ಹುಟ್ಟು ಹಾಕುವ ಯತ್ನಾಳ್ ಅವರು, ಬಿಜೆಪಿಯ ಕೆಲವರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ಹೌದು ಎಂದು ಇನ್ನಷ್ಟು ಪುಷ್ಠಿ ನೀಡಿದ್ದಾರೆ.

See also  ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲವನ್ನು ಭೇದಿಸಿದ ಪೊಲೀಸರು: ನಾಲ್ವರು ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು