News Kannada
Wednesday, November 30 2022

ಬೆಂಗಳೂರು ನಗರ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಪರೀಕ್ಷೆಗಳು ಮುಂದೂಡಿಕೆ - 1 min read

Photo Credit :

ಬೆಂಗಳೂರು : ಏಪ್ರಿಲ್ 6 ರಿಂದ ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ವಿವಿ ಅಧಿಕೃತ ಆದೇಶ ಹೊರಡಿಸಿದೆ.ಬೆಂಗಳೂರು ವಿವಿಯ ಘಟಿಕೋತ್ಸವ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದೆ.3, 5 ಮತ್ತು 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಏಪ್ರಿಲ್ 6ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳು ಏಪ್ರಿಲ್ 13ರಿಂದ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಶೀಘ್ರವೇ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

See also  ತುರ್ತು ಪ್ರಯಾಣಕ್ಕೆ ಕ್ಲಿಯರ್‌ ಪಾಸ್‌ ಪಡೆದು ಸಂಚರಿಸಬಹುದು ; ಇಲ್ಲಿದೆ ವಿವರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು