News Kannada
Tuesday, November 29 2022

ಬೆಂಗಳೂರು ನಗರ

ರಾಜ್ಯದಲ್ಲಿ 29 ಜಿಲ್ಲೆ ಕೋವಿಡ್​ ಸಾವಿನಿಂದ ಮುಕ್ತ - 1 min read

Photo Credit :

ಬೆಂಗಳೂರು: ರಾಜ್ಯದ 29 ಜಿಲ್ಲೆಗಳು ಕೋವಿಡ್​ ಸಾವಿನಿಂದ ಮುಕ್ತಗೊಂಡಿದೆ. ಶನಿವಾರ ಕೋವಿಡ್​ ಸೋಂಕಿನಿಂದ ಬೆಂಗಳೂರು ನಗರದ ಮಹಿಳೆಯೊಬ್ಬರು ಮೃತಪಟ್ಟಿದ್ದು, ದಿನದ ಮರಣ ಪ್ರಮಾಣ ದರ ಶೇ.1.26ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ 29 ಜಿಲ್ಲೆಗಳು ಕೋವಿಡ್​ ಸಾವಿನಿಂದ ಮುಕ್ತಗೊಂಡಂತಾಗಿದೆ.

ಕಳೆದ 24 ಗಂಟೆಗಳಲ್ಲಿ 79 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದಿನದ ಸೋಂಕು ಪ್ರಮಾಣ ದರ ಶೇ.0.26ಕ್ಕೆ ಕುಸಿದಿದೆ. 94 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರ ಸಂಖ್ಯೆ 39.03 ಲಕ್ಷ ಮೀರಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,776ಕ್ಕೆ ತಲುಪಿದೆ. ಈವರೆಗೂ 40,049 ಸೋಂಕಿತರು ಮೃತಪಟ್ಟಿದ್ದು, 39.45 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ. ಬೆಂಗಳೂರು ನಗರದಲ್ಲಿ 58 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 7 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ.

See also  ದೇಶದಲ್ಲಿ 1,635 ಹೊಸ ಕೋವಿಡ್‌ ಪ್ರಕರಣ ವರದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು