News Kannada
Tuesday, December 06 2022

ಬೆಂಗಳೂರು ನಗರ

ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ:ಕೇಂದ್ರ ಗೃಹ ಸಚಿವ ಅಮಿತ್ ಶಾ

Photo Credit :

ಬೆಂಗಳೂರು:  ರಾಜ್ಯದಲ್ಲಿ  ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಮಾತು ಕೇಳಿಬರುತ್ತಿದೆಯಲ್ಲ ಎಂದು ಕೋರ್ ಕಮಿಟಿಯ ಸದಸ್ಯರು ಇದು ನಿಜವೇ ಎಂದು ಕೇಳಿದ್ದರು. ಈ ವೇಳೆ ಅಮಿತ್ ಶಾ ಅವರು ಅವಧಿಗೆ ಮೊದಲು ಚುನಾವಣೆ ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆನ್ನಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಅವರು, ಈ ಕುರಿತು ಸ್ಪಷ್ಟನೆ ನೀಡಿದ್ದು, ಬೇರೆ ಪಕ್ಷಗಳೊಂದಿಗೆ ಚುನಾವಣಾಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.

 

See also  ರಾಜ್ಯಕ್ಕೆ ಅಮಿತ್ ಶಾ ಆಗಮನ: ಕೋರ್ ಕಮಿಟಿ ಸಭೆಯಲ್ಲಿ ಭಾಗಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು