News Kannada
Friday, January 27 2023

ಬೆಂಗಳೂರು ನಗರ

ಆಜಾನ್ ವಿವಾದ: ಸುಪ್ರೀಂ ಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಬೇಕು: ಸಿಎಂ ಬೊಮ್ಮಾಯಿ

Photo Credit :

ಬೆಂಗಳೂರು: ರಾಜ್ಯದಲ್ಲಿ ಆಜಾನ್ ವಿವಾದ ತೀವ್ರಗೊಂಡಿರುವ ವೇಳೆ, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಇದೆ. ಆ ಆದೇಶವನ್ನು ಎಲ್ಲರು ಪಾಲನೆ ಮಾಡಬೇಕು. ಈ ವಿಷಯ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಏನೇನು ಆಗುತ್ತಿದೆ, ಬೇರೆ ಬೇರೆ ರಾಜ್ಯಗಳಲ್ಲಿ ಏನು ಆಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದರು.

ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಈ ಸಂಬಂಧ ಸಂಜೆಯ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

 

See also  ಚಂದ್ರು ಕೊಲೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು