News Kannada
Tuesday, November 29 2022

ಬೆಂಗಳೂರು ನಗರ

ನಾಳೆ ದೆಹಲಿ ಪ್ರವಾಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - 1 min read

ಸಿಎಂ ಬಸವರಾಜ ಬೊಮ್ಮಾಯಿ
Photo Credit :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆ ಇದೆ.

ಸಂಜೆ ಇನ್ವೆಸ್ಟ್ ಕರ್ನಾಟಕ‌ ಸಂಬಂಧ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಹೈ ಕಮಿಷನರ್​​ಗಳನ್ನು ಭೇಟಿ ಮಾಡಲಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಹೂಡಿಕೆ ಸಂಬಂಧ ಆಯಾ ದೇಶಗಳಲ್ಲಿ ರೋಡ್ ಶೋ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ. ಬುಧವಾರ ಬೆಂಗಳೂರಿಗೆ ಮರಳಲಿದ್ದಾರೆ.

See also  ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ : ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು