News Kannada
Friday, January 27 2023

ಬೆಂಗಳೂರು ನಗರ

ಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದ ಚಂದ್ರ ಆರ್ಯಗೆ ಕಸಾಪ ಆಹ್ವಾನ

Photo Credit :

ಬೆಂಗಳೂರು: ಮುಂಬರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರು ಮನವಿ ಮಾಡಿದ್ದಾರೆ.

‘ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕೈಗೊಳ್ಳಲಾಗಿದೆ. 3 ದಿನಗಳ ನುಡಿಜಾತ್ರೆಯ ಮೊದಲ ದಿನತಾವು ವಿಶೇಷ ಅಥಿತಿಯಾಗಿ ಭಾಗವಹಿಸಿ, ಸಮಾರಂಭದ ಘನತೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ. ‘ಕೆನಡಾದಲ್ಲಿ ತಮ್ಮ ಮಾರ್ಗದರ್ಶನದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಲು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.

See also  ಸಿಎಂ ವಿರುದ್ಧವೇ ತೇಜಸ್ವಿ ಅವರಿಂದ ಭ್ರಷ್ಟಾಚಾರ, ಪರೋಕ್ಷ ಹತ್ಯೆ ಆರೋಪ: ಕಾಂಗ್ರೆಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು