News Kannada
Thursday, October 06 2022

ಬೆಂಗಳೂರು ನಗರ

ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ - 1 min read

Photo Credit :

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದ್ದು, ಇದೀಗ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಕುಪೇಂದ್ರ ರೆಡ್ಡಿ ಅವರು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿಗೆ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಹೆಚ್.ಡಿ. ರೇವಣ್ಣ, ಎ.ಟಿ. ರಾಮಸ್ವಾಮಿ, ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಜೆಡಿಎಸ್ ಶಾಸಕರು, ಮುಖಂಡರು ಸಾಥ್ ನೀಡಿದ್ದಾರೆ.

See also  ಮಕ್ಕಳ ಕೂಗಿಗೆ ಕಾರಿನಿಂದಿಳಿದು ಸ್ಪಂದಿಸಿದ ಸಿಎಂ ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು