News Kannada
Monday, October 03 2022

ಬೆಂಗಳೂರು ನಗರ

 ಬೆಂಗಳೂರು: ರಾಜಸ್ಥಾನದ ಹತ್ಯೆ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ - 1 min read

Siddaramaiah
Photo Credit : Twitter

 ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ಶಿರಶ್ಚೇದನಕ್ಕೊಳಗಾದ ಕನ್ಹಯ್ಯ ಲಾಲ್‌ ಹತ್ಯೆ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ʻಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕುʼ ಎಂದು ಆಗ್ರಹಿಸಿದ್ದಾರೆ.

See also  ಬಜರಂಗದಳದವರು ತಾವೇ ಸಿಎಂ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ; ಪ್ರಿಯಾಂಕ್ ಖರ್ಗೆ ಆಕ್ರೋಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು