News Kannada
Monday, December 11 2023
ಬೆಂಗಳೂರು ನಗರ

ಬೆಂಗಳೂರು: ಮುಖ್ಯ ಆಯುಕ್ತರಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಗೆ ಚಾಲನೆ

Bengaluru: Chief Commissioner launches National Doctor's Day
Photo Credit : G Mohan
ಬೆಂಗಳೂರು: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ನಗರದ ಮಹಾಲಕ್ಷ್ಮೀ ಲೇಔಟ್ ಡಾ. ರಾಜ್ ಕುಮಾರ್ ಸಭಾಂಗಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ಚಾಲನೆ ನೀಡಿದರು.
ಇದೇ ವೇಳೆ ಕೋವಿಡ್ ಸಮಯದಲ್ಲಿ ಅವಿರತ ಸೇವೆ ಸಲ್ಲಿಸಿದ ವೈದ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಪಾಲಿಕೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸನ್ಮಾನಿಸಿ ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು.
ಸನ್ಮಾಸಿದ ವೈದರು:
1. ಡಾ. ಕಾರ್ತಿಕ್ ರಾವ್, ಮಣಿಪಾಲ್ ಆಸ್ಪತ್ರೆ.
2. ಡಾ. ಸತ್ಯ ನಾರಾಯಣ್, ಮೈಸೂರು.
3. ಡಾ. ಅನೂಪ್ ಅಮರ್ ನಾಥ್, ಮಣಿಪಾಲ್ ಆಸ್ಪತ್ರೆ.
ಈ ವೇಳೆ ವಲಯ ಆಯುಕ್ತರಾದ ಡಾ. ದೀಪಕ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್, TAC ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಸುದರ್ಶನ್, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
See also  ಬೆಂಗಳೂರು: ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಹೊಸ ಮಾರ್ಗಸೂಚಿ ರಿಲೀಸ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು