News Kannada
Saturday, August 13 2022

ಬೆಂಗಳೂರು ನಗರ

ಬೆಂಗಳೂರು: ಕೆಂಪೇಗೌಡರ 513ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - 1 min read

the 513th birth anniversary celebrations of Nadaprabhu Kempegowda.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ  ಗಂಗಾನಗರ ಬಡಾವಣೆಯಲ್ಲಿ ಪಿಎಸ್ಆರ್ ಬಿಲ್ಡರ್ಸ್, ಗ್ರಾಸ್‌ ರೂಟ್, ಎಬಿಎಸ್ಎಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರವನ್ನು ಪ್ರಧಾನ ಮಾಡಿದರು.

ಸಮಾರಂಭದಲ್ಲಿ ಅರಣ್ಯ ಸಚಿವ ಉಮೇಶ ಕತ್ತಿ, ಶಿಕ್ಷಣ ಸಚಿವ ಬಿ ಸಿ ನಾಗೇಶ್, ಮಾಜಿ ಸಚಿವ ಕಟ್ಟಸುಬ್ರಮಣ್ಯ ನಾಯ್ಡು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಏನ್ ಜೀವರಾಜ ಎಂಸಿಎ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

See also  ಏರೋ ಇಂಡಿಯಾ ತಾಲೀಮು: ಬೆಂಗಳೂರಲ್ಲಿ 2 ಯುದ್ಧ ವಿಮಾನ ಪತನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

31125
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು