News Kannada
Wednesday, October 05 2022

ಸಂಪಾದಕರ ಆಯ್ಕೆ

ಅಮೆರಿಕದ ಸಿಟಿ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸರ್ ಎಂ ವಿಶ್ವೇಶ್ವರಯ್ಯ ಅವರ ಮೊಮ್ಮಗಳು! - 1 min read

Sir M Visvesvaraya's granddaughter to contest us city council elections!
Photo Credit : Twitter

ಬೆಂಗಳೂರು: ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಮೊಮ್ಮಗಳು ಶೀಲಾ ಮೋಹನ್, ಅಮೆರಿಕದ ಸಿಟಿ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಬೆಂಗಳೂರಿನಲ್ಲಿ ಜನಿಸಿದ ಶೀಲಾ ಮೋಹನ್, ಆಪಲ್ ಸಂಸ್ಥೆಯ ಕೇಂದ್ರ ಕಚೇರಿಯಿರುವ ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೋ ನಗರದಿಂದ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ. ಅವರು ಕಳೆದ 30 ವರ್ಷಗಳಿಂದ ಅಮೆರಿಕಾ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಮೆರಿಕಾದಲ್ಲಿ ಸಿಟಿ ಕೌನ್ಸಿಲ್ ನೀತಿ ನಿರೂಪಣಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಅವರು ಇಲ್ಲಿನ ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಾರೆ.

ಕೆಲದಿನಗಳ ಹಿಂದೆ ಬೆಂಗಳೂರಿಗೆ ಭೇಟಿ ನೀಡಿದ್ದ ಶೀಲಾ, ಸರ್ ಎಂ. ವಿಶ್ವೇಶ್ವರಯ್ಯ ಅವರು ಮಾಜಿ ಪ್ರಧಾನಿ ನೆಹರೂ ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೊ ಹಿಡಿದು, ಗತಕಾಲದ ನೆನಪುಗಳನ್ನು ಮೆಲುಕು ಹಾಕಿಕೊಂಡರು.

See also  ಬೆಳ್ತಂಗಡಿ: ಕಾಡಾನೆಗಳ ದಾಳಿಗೆ ಅಪಾರ ಕೃಷಿಹಾನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು