News Kannada
Thursday, September 29 2022

ಬೆಂಗಳೂರು ನಗರ

ಬೆಂಗಳೂರು: ರಾಜ್ಯಸಭಾ ಸದಸ್ಯೆಯಾಗಿ ಪಿಟಿ ಉಷಾ ಪ್ರಮಾಣ ವಚನ ಸ್ವೀಕಾರ - 1 min read

Bengaluru: PT Usha takes oath as Rajya Sabha MEMBER
Photo Credit : Twitter

ಬೆಂಗಳೂರು: ರಾಜ್ಯಸಭಾ ಸದಸ್ಯೆಯಾಗಿ ಭಾರತದ ಪ್ರಖ್ಯಾತ ಕ್ರೀಡಾಪಟು ಪಿಟಿ ಉಷಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಹಳ್ಳಿಯಲ್ಲಿ ಜನಿಸಿದ ಉಷಾ, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ವಿಶ್ವ ಜೂನಿಯರ್ ಇನ್ವಿಟೇಶನಲ್ ಮೀಟ್, ಏಷ್ಯನ್ ಚಾಂಪಿಯನ್‌ಶಿಪ್ ಗಳು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿರುವ ಇವರು ಪಯ್ಯೋಲಿ ಎಕ್ಸ್‌ಪ್ರೆಸ್ ಎಂದೂ ಖ್ಯಾತರು.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಖ್ಯಾತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ ವಿ. ವಿಜಯೇಂದ್ರ ಪ್ರಸಾದ್ ಜೊತೆ ಇವರು ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು.

See also  ಕೊಲಂಬೊ: ಪರಿಸ್ಥಿತಿ ನಿಯಂತ್ರಿಸಲು ಸೇನೆ, ಪೊಲೀಸರಿಗೆ ಅಧಿಕಾರ ನೀಡಿದ ಶ್ರೀಲಂಕಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು