News Kannada
Saturday, September 30 2023
ಬೆಂಗಳೂರು ನಗರ

ಬೆಂಗಳೂರು: ಸಂಜೆ 6.30ರ ನಂತರ ಕಬ್ಬನ್ ಪಾರ್ಕ್‌ಗೆ ಪ್ರವೇಶವಿಲ್ಲ

Bengaluru: No entry to Cubbon Park after 6.30 pm
Photo Credit : By Author

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಸಂಜೆ 6.30ರ ನಂತರ ಸಾರ್ವಜನಿಕರ ಪ್ರವೇಶವನ್ನು ತೋಟಗಾರಿಕಾ ಇಲಾಖೆ ನಿಷೇಧಿಸಿದೆ. ಉದ್ಯಾನ ದುರ್ಬಳಕೆಯಾಗದಂತೆ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ರಾತ್ರಿ 10 ಗಂಟೆಯವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೂಲಗಳ ಪ್ರಕಾರ, ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರಿಗೆ ಸಂಜೆ 6.30ರ ನಂತರ ಎಲ್ಲಾ ಗೇಟ್‌ಗಳನ್ನು ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಒಮಿಕ್ರಾನ್‌ ಬಿಎ3, ಬಿಎ4, ಬಿಎ5 ಉಪತಳಿ ಪ್ರಕರಣ ವರದಿಯಾಗಿದೆ: ಡಾ. ಕೆ. ಸುಧಾಕರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು