News Kannada
Thursday, August 11 2022

ಬೆಂಗಳೂರು ನಗರ

ಬೆಂಗಳೂರು: ತನ್ನ ಮಗುವನ್ನೇ ನಾಲ್ಕನೇ ಅಂತಸ್ತಿನಿಂದ ಕೆಳಗೆಸೆದು ಹತ್ಯೆ ಮಾಡಿದ ತಾಯಿ - 1 min read

Uttar Pradesh: Elderly priest killed by miscreants

ಬೆಂಗಳೂರು: ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿರುವ ಅದ್ವೈತ ಆಶ್ರಯ ಅಪಾರ್ಟ್ಮೆಂಟ್‌ ನಲ್ಲಿ ಹೆತ್ತ ತಾಯಿಯೊಬ್ಬಳು ತನ್ನ ಮಗುವನ್ನೇ ನಾಲ್ಕನೇ ಅಂತಸ್ತಿನಿಂದ ಕೆಳಗೆಸೆದು ಹತ್ಯೆ ಮಾಡಿದ ಘಟನೆ ನಡೆದಿದೆ.

ವೃತ್ತಿಯಲ್ಲಿ ದಂತ ವೈದ್ಯೆಯಾಗಿರುವ ಸುಷ್ಮಾ ತನ್ನ ಮಗಳು ದಿತಿಯನ್ನು ಕೆಳಗೆ ಎಸೆದು ಹತ್ಯೆಗೈದಿದ್ದಾಳೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಬಳಿಕ ಆಕೆಯೂ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ಗಮನಿಸಿ ಅಕ್ಕಪಕ್ಕದ ನಿವಾಸಿಗಳು ಓಡಿಬಂದ ವೇಳೆ ಕಾಪಾಡಿ ಕಾಪಾಡಿ. ಮಗು ಕೈ ತಪ್ಪಿ ಕೆಳಗೆ ಬಿದ್ದಿದೆ ಎಂದು ಕೂಗಿಕೊಂಡಿದ್ದಾಳೆ. ಬಳಿಕ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದೆ.ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಸ್ವತಃ ಸುಷ್ಮಾ ತನ್ನ ಮಗುವನ್ನು ಎತ್ತಿಕೊಂಡು ಬಂದು ಕೆಳಗೆ ಬಿಸಾಡಿರುವುದು ಕಂಡು ಬಂದಿದೆ.

ಇದೀಗ ಆಕೆಯ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕನ್ನಡ ಚಿತ್ರರಂಗದ ಹಿರಿಯ ನಟ ಶನಿಮಹದೇವಪ್ಪ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು