News Kannada
Monday, September 26 2022

ಬೆಂಗಳೂರು ನಗರ

ಬೆಂಗಳೂರು: ಇನ್ನು ವರ್ಷಕ್ಕೆ ಎರಡು ಬಾರಿ ಟಿಇಟಿ ಎಂದ ಸಚಿವ ಬಿ.ಸಿ. ನಾಗೇಶ್ - 1 min read

Photo Credit : News Kannada

ಬೆಂಗಳೂರು: ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್ (ಟಿಇಟಿ) ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ನ.6ರಂದು ಒಂದೇ ಬಾರಿ ನಡೆಸಲಾಗುತ್ತಿದೆ. ಮುಂದೆ ಇದು ವರ್ಷಕ್ಕೆ ಎರಡು ಬಾರಿ ನಡೆಯಲಿದೆ ಎಂದರು.

ಮಕ್ಕಳಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಹೆಚ್ಚಿಸುವ ಉದ್ದೇಶದಿಂದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿ ಪ್ರಾರಂಭಿಸುವ ಉದ್ದೇಶ ಇಲಾಖೆ ಮುಂದಿದೆ‌.

ಲಭ್ಯ ಇಂಗ್ಲಿಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸ್ಪೋಕನ್ ಇಂಗ್ಲಿಷ್ ತರಗತಿ ಆರಂಭವಾಗಲಿದೆ ಎಂದು ಅವರು ಹೇಳಿದರು.

See also  ಕೋವಿಡ್‌ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು