News Kannada
Wednesday, November 29 2023
ಬೆಂಗಳೂರು ನಗರ

ಬೆಂಗಳೂರು: ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ

Nehru has not been able to ban RSS, can you: Channabasappa to Priyank
Photo Credit : Facebook

ಬೆಂಗಳೂರು:  ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶವನ್ನು ಕರ್ನಾಟಕದ ನಕ್ಷೆಯಿಂದ ಅಳಿಸಿ ಹಾಕಿದಿಯೇ’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಮಳೆ ಹಣಿಗೆಯಾಗಿರುವ ರಾಜ್ಯದ ಎಲ್ಲ ಭಾಗಗಳ ರೈತರಿಗೆ ಪರಿಹಾರ ಧನ ನೀಡುವ ರಾಜ್ಯ ಸರ್ಕಾರ ಕೇವಲ ಕಲ್ಯಾಣ ಕರ್ನಾಟಕದ ಜನರನ್ನು ಮರೆತಿರುವುದೇಕೆ? ಆ ಭಾಗಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ. ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ’ ಎಂದಿದ್ದಾರೆ.

‘ಇಷ್ಟೆಲ್ಲ ಅನಾನುಕೂಲ ಆಗಿದ್ದರೂ ಈ ಭಾಗದ ಜನರಿಗೆ ಒಂದು ರೂಪಾಯಿ ಸಹ ಅನುದಾನ ನೀಡಿಲ್ಲ. ಇದೆಲ್ಲವನ್ನು ಕಂಡೂ ಈ ಭಾಗದ ಬಿಜೆಪಿ ಶಾಸಕರು ಮೂಕ ಪ್ರೇಕ್ಷಕರಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಸರ್ಕಾರ ಈಗ 21 ಜಿಲ್ಲೆಗಳಿಗೆ ರಾಜ್ಯ ವಿಪತ್ತು ನಿಧಿ ಅಡಿಯಲ್ಲಿ ಒಟ್ಟು 200 ಕೋಟಿ ಪರಿಹಾರ ಅನುದಾನ ಪ್ರಕಟಿಸಿದೆ.

See also  ನವದೆಹಲಿ: ಬೌದ್ಧ ಧರ್ಮವು ಭಾರತದ ಆಧ್ಯಾತ್ಮಿಕ ಸಂಪ್ರದಾಯಗಳಲ್ಲಿ ಒಂದಾಗಿದೆ ಎಂದ ರಾಷ್ಟ್ರಪತಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು