News Kannada
Thursday, September 29 2022

ಬೆಂಗಳೂರು ನಗರ

ಬೆಂಗಳೂರು: ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢ - 1 min read

Leader of Opposition in Rajya Sabha Mallikarjun Kharge tests positive for COVID-19
Photo Credit : News Kannada

ಬೆಂಗಳೂರು: ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಖುದ್ದು ಅವರೇ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ವಿನಂತಿಸಿದ್ದಾರೆ.

ಸದ್ಯ ಅವರು ಹೋಂ ಐಸೋಲೇಷನ್ ಆಗಿದ್ದು, ಕೋವಿಡ್ ಗೈಡ್ ಲೈನ್ ಪಾಲಿಸುತ್ತಿರುವುದಾಗಿ ಹೇಳಿದ್ದಾರೆ.

See also  ಮೈಸೂರಿಂದ ರಾಮನಗರಕ್ಕೆ ಫಿಲ್ಮ್ ಸಿಟಿ ಶಿಫ್ಟ್: ಮಾಜಿ ಸಿಎಂ ಗರಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು