News Kannada
Sunday, September 25 2022

ಬೆಂಗಳೂರು ನಗರ

ಬೆಂಗಳೂರು: ಇತಿಹಾಸದ ಸತ್ಯವನ್ನು ಸಿಎಂ ಎತ್ತಿ ಹಿಡಿಯಬೇಕು ಎಂದ ಡಿ.ಕೆ.ಶಿವಕುಮಾರ್‌ - 1 min read

BENGALURU: DK Shivakumar said that the CHIEF Minister should uphold the truth of history.
Photo Credit : Facebook

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು. ನೀವು ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು. ಇದು ತಮ್ಮ ಆತ್ಮಸಾಕ್ಷಿಗೆ ಶೋಭೆ ತರುವ ಕೆಲಸವಲ್ಲ ಎಂದು ಹೇಳಿದರು.

See also  ಟೋಕಿಯೋ: ಹಿರೋಷಿಮಾ ಅಣುಬಾಂಬ್ ದಾಳಿಯ 77ನೇ ವಾರ್ಷಿಕೋತ್ಸವ ಆಚರಿಸಿದ ಜಪಾನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು