News Kannada
Friday, September 30 2022

ಬೆಂಗಳೂರು ನಗರ

ಬೆಂಗಳೂರು: ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ- ಸಚಿವ ಬಿ.ಸಿ.ನಾಗೇಶ್ - 1 min read

Bengaluru: Steps will be taken to recruit physical teachers at the earliest, says Minister B C Nagesh
Photo Credit : Twitter

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 2015ರವರೆಗೆ ಖಾಲಿ ಉಳಿದಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಲಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು 455 ಹುದ್ದೆಗಳಿಗೆ ಪ್ರಸ್ತಾವನೆಯನ್ನೇ ಕಳುಹಿಸಲಿಲ್ಲ.

See also  ಮಂಗಳೂರು: ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಅಗಮಿಸಿದ ಸೋನುಸೂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು