News Kannada
Friday, December 02 2022

ಬೆಂಗಳೂರು ನಗರ

ಬೆಂಗಳೂರು: ಮಳೆ ಹಿನ್ನೆಲೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Bengaluru: Yellow alert issued for several districts in the wake of heavy rains
Photo Credit : Freepik

ಬೆಂಗಳೂರು: ರಾಜ್ಯದಲ್ಲಿಮತ್ತೆ ಮಳೆ ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ. 1 ರಂದು ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ರಾಯಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಯಾದಗಿರಿ, ಕೊಪ್ಪಳ, ಬೀದರ್, ಬಾಗಲಕೋಟೆ, ವಿಜಯನಗರ ಜಿಲ್ಲೆಯ ಹಲವೆಡೆ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗ್ಗೆವರೆಗೆ ಹೆಚ್ಚಿನ ಮಳೆಯಾಗಿದೆ.

See also  ಬೆಂಗಳೂರು: ವಿದ್ಯೆ ಅಂಕಕ್ಕೆ ಸೀಮಿತವಾಗದೇ ಸಂಸ್ಕಾರವಂತರನ್ನಾಗಿಸಬೇಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು