News Kannada
Thursday, December 01 2022

ಬೆಂಗಳೂರು ನಗರ

ಬೆಂಗಳೂರು: ಕನ್ನಡ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಸಿಎಂ ಬೊಮ್ಮಾಯಿ

Approval given for constituting 7th pay commission under the chairmanship of Sudhakar Rao, three members
Photo Credit : Twitter

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ನಾಡಿನ ಸಮಸ್ತ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮತ್ತು ನಾಳೆ ದಸರಾ ಹಬ್ಬವಿದ್ದು, ಜನರು ನೆಮ್ಮದಿಯಿಂದ ಹಬ್ಬ ಆಚರಣೆ ಮಾಡಲಿ. ನಾಡಹಬ್ಬ ದಸರಾ ರಾಜ್ಯದಲ್ಲಿ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ ಎಂದು ಶುಭ ಹಾರೈಸಿದ್ದಾರೆ.

ದುಷ್ಟರ ನಿಗ್ರಹವಾಗಲಿ. ಶಿಷ್ಟರ ರಕ್ಷಣೆಯಾಗಲಿ. ನಾಡಿನಲ್ಲಿ ಶಾಂತಿ, ಸುಭೀಕ್ಷೆ ನೆಲೆಸಲಿ ಎಂದು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಬಳಿ ಪ್ರಾರ್ಥಿಸುತ್ತೇನೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದು ಆಶಿಸಿದರು.

 

See also  ದೆಹಲಿಯ ಬೈಕ್ ರೇಸ್ ಸಮಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ರೈಡರ್ಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು