News Kannada
Thursday, December 08 2022

ಬೆಂಗಳೂರು ನಗರ

ಬೆಂಗಳೂರು: ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ, ಬಿಎಸ್​ವೈ

Bengaluru: CM Bommai, BSY eat breakfast at Dalit home
Photo Credit : Twitter

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ನಸಂಕಲ್ಪ ಯಾತ್ರೆಯ ಅಂಗವಾಗಿ ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಜಯನಗರದಲ್ಲಿ ದಲಿತ ಮನೆಯಲ್ಲಿ ಉಪಾಹಾರ ಸೇವಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯ ಹಿರಾಳ ಕೊಲ್ಲಾರಪ್ಪ ಎಂಬುವರ ಮನೆಗೆ ತೆರಳಿದ ಸಿಎಂ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಿನ ಉಪಹಾರ ಮಾಡಿದ್ದಾರೆ.

ಬಳಿಕ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಆನಂದ್ ಸಿಂಗ್, ಗೋವಿಂದ ಕಾರಜೋಳ ಇದ್ದರು.

See also  ಬುಡಕಟ್ಟು ಸಮುದಾಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದ : ಸಚಿವ ಶ್ರೀರಾಮುಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು