News Kannada
Thursday, December 01 2022

ಬೆಂಗಳೂರು ನಗರ

ಬೆಂಗಳೂರು: ರಿಷಿ ಸುನಕ್ ಬಗ್ಗೆ ನನಗೆ ಹೆಮ್ಮೆ ಎನಿಸುತ್ತಿದೆ ಎಂದ ನಾರಾಯಣ ಮೂರ್ತಿ

We are proud of him: Narayana Murthy on son-in-law Rishi Sunak
Photo Credit : IANS

ಬೆಂಗಳೂರು, ಅ.25: ಭಾರತೀಯ ಮೂಲದ ರಿಷಿ ಸುನಕ್‌ ಬ್ರಿಟನ್‌ ದೇಶದ ನೂತನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಅವರ ಮಾವ ಹಾಗೂ ಇನ್ಫೋಸಿಸ್‌ ಕಂಪನಿಯ ಸಂಸ್ಥಾಪಕ ನಾರಾಯಣ ಮೂರ್ತಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ಅಳಿಯ ಸುನಕ್ ಅವರ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿರುವ ಮೂರ್ತಿ, ” ಅಳಿಯ ಸುನಕ್ ಬಗ್ಗೆ ನನಗೆ ಹೆಮ್ಮೆ ಎನಿಸುತ್ತಿದೆ ಮತ್ತು ಅವರು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ”.

“ರಿಷಿಗೆ ಅಭಿನಂದನೆಗಳು. ಅವರು ಯುನೈಟೆಡ್ ಕಿಂಗ್ ಡಮ್ ನ ಜನರಿಗಾಗಿ ತಮ್ಮ ಕೈಲಾದಷ್ಟು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ” ಎಂದು ಅವರು ಹೇಳಿದರು.

ಋಷಿ ಸುನಕ್ ಅವರ ಪದೋನ್ನತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಬ್ರಿಟಿಷರು 200 ವರ್ಷಗಳಿಗೂ ಹೆಚ್ಚು ಕಾಲ ಭಾರತವನ್ನು ಆಳಿದರು ಮತ್ತು ಅವರು ಇಷ್ಟು ದೊಡ್ಡ ಬೆಳವಣಿಗೆಯನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ ಎಂದು ಬೊಮ್ಮಾಯಿ ಹೇಳಿದರು.

“ಇಂದು, ಭಾರತೀಯರು ಎಲ್ಲಾ ರಂಗಗಳಲ್ಲಿದ್ದಾರೆ ಮತ್ತು ಹಲವಾರು ದೇಶಗಳಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ, ರಿಷಿ ಸುನಕ್ ಅವರು ಬ್ರಿಟನ್ ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಅದೃಷ್ಟದ ಚಕ್ರವು ಸಂಪೂರ್ಣವಾಗಿ ತಿರುಗಿದೆ” ಎಂದು ಅವರು ಹೇಳಿದರು.

See also  ರಾಜ್ಯದಲ್ಲಿ ಇಂದು 21,390 ಜನರಿಗೆ ಕೊರೋನಾ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು