News Kannada
Monday, December 05 2022

ಬೆಂಗಳೂರು ನಗರ

ಬೆಂಗಳೂರು: ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ, ಸವಾರ ಸಾವು

Kundapur: One person seriously injured as trucks collide head-on
Photo Credit : Freepik

ಬೆಂಗಳೂರು: ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿಯಾಗಿ ಬೈಕ್ ಸವಾರನ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ  ದುರ್ಘಟನೆ ರಾತ್ರಿ 10 ಗಂಟೆ ಸುಮಾರಿಗೆ ಕಾಮಾಕ್ಷಿಪಾಳ್ಯ ಬಳಿಯ ಸುಮ್ಮನಹಳ್ಳಿ ಬ್ರಿಡ್ಜ್​ ಬಳಿ ಸಂಭವಿಸಿದೆ.

ಬೈಕ್ ಸವಾರನನ್ನು ಪ್ರಮೋದ್ ಎಂದು ಗುರುತಿಸಲಾಗಿದೆ.ಸುಮನ್ ಹಳ್ಳಿಯಿಂದ ಲಗ್ಗೆರೆ ಕಡೆ ಚಲಿಸುತ್ತಿದ್ದ ಬಸ್ ಮುಂದೆ ಹೋಗುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳೀಯರು ಬಸ್​ ಚಾಲಕನಿಗೆ ಧರ್ಮದೇಟು ನೀಡಿದ್ದು ಹೊಯ್ಸಳ ಸಿಬ್ಬಂದಿ ಚಾಲಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ​ ದಾಖಲಾಗಿದೆ.

See also  ಚಾಮರಾಜನಗರ: ಸೆ. 24ರಿಂದ ರಾಜಕಾರಣಿಗಳ ವೈಶ್ವಿಕ ಮಹಾ ಸಮ್ಮೇಳನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು