News Kannada
Sunday, November 27 2022

ಬೆಂಗಳೂರು ನಗರ

ಬೆಂಗಳೂರು: ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು- ನಳಿನ್ ಕುಮಾರ್ ಕಟೀಲ್ - 1 min read

A criminal case should be registered against Satish Jarkiholi, says Nalin Kumar Kateel
Photo Credit : Facebook

ಬೆಂಗಳೂರು: ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸತೀಶ್‌ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ. ಈ ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ ಎಂದರು.

ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಹೇಳಿದ್ದಾರೆ.

See also  ಮೈಸೂರು: ಗ್ರಂಥಾಲಯ ಅಧಿಕಾರಿಯ ಸೈಕಲ್ ಪ್ರೀತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು