News Kannada
Friday, June 09 2023
ಬೆಂಗಳೂರು ನಗರ

ಚಿತ್ರದುರ್ಗ: ಮುರುಘಾ ಮಠಕ್ಕೆ ಆಡಳಿತಾಧಿಕಾರಿಯ ನೇಮಕ

-muruga-mutt-appoints-administrator
Photo Credit : Wikimedia

ಚಿತ್ರದುರ್ಗ:  ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ.

ಮಠದ ಪೀಠಾಧಿಪತಿ ಶಿವಮೂರ್ತಿ ಅವರು ಪೋಕ್ಸೋ ಕಾಯ್ದೆಯಡಿ ಆರೋಪ ಹೊರಿಸಿ ಜೈಲಿನಲ್ಲಿದ್ದಾರೆ. ಆದ್ದರಿಂದ ಈ ಐತಿಹಾಸಿಕ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂಬ ಬೇಡಿಕೆ ಇತ್ತು.

ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಮೂಲಗಳ ಪ್ರಕಾರ ಅಡ್ವೊಕೇಟ್ ಜನರಲ್ ಅವರಿಂದ ಕಾನೂನು ಅಭಿಪ್ರಾಯ ಪಡೆದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

 

See also  ಬೆಳ್ತಂಗಡಿ: ಭಗವದ್ಗೀತೆ ಭಾಷಣ- ರಾಜ್ಯ ಮಟ್ಟದ ಸ್ಪರ್ಧೆಗೆ ಧರಿತ್ರಿ ಭಿಡೆ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು