News Kannada
Saturday, January 28 2023

ಬೆಂಗಳೂರು ನಗರ

ಬೆಳಗಾವಿ: ರಾಜ್ಯಪಾಲರದಿಂದ ಒಪ್ಪಿಗೆ ಪಡೆದ 14 ವಿಧೇಯಕಗಳ ಪಟ್ಟಿ ಮಂಡನೆ

Photo Credit : News Kannada

ಬೆಳಗಾವಿ : ರಾಜ್ಯಪಾಲರದಿಂದ ಒಪ್ಪಿಗೆ ಪಡೆದ 14 ವಿಧೇಯಕಗಳ ಪಟ್ಟಿಯನ್ನು ವಿಧಾನ ಪರಿಷತ್‌ಲ್ಲಿ ಮಂಗಳವಾರ ಮಂಡಿಸಲಾಯಿತು.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ -2022, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ, ಸಂರಕ್ಷಣೆ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರೇಷ್ಮೆ ಹುಳು ಬಿತ್ತನೆ, ರೇಷ್ಮೆಗೂಡು ಮತ್ತು ರೇಷ್ಮೆ ನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ವಿನಿಮಯ ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಸರುಕು ಮತ್ತು ಸೇವೆಗಳ ತೆರಿಗೆ(ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಭೂ ಕಬಳಿಕೆ ನಿಷೇಧ (ತಿದ್ದುಪಡಿ) ವಿಧೇಯಕ -2022, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಎರಡನೇ ತಿದ್ದುಪಡಿ) ವಿಧೇಯಕ-2022, ಕರ್ನಾಟಕ ಸ್ಟಾಂಪ್ (ಮೂರನೇ ತಿದ್ದುಪಡಿ) ವಿಧೇಯಕ -2022, ಕರ್ನಾಟಕ ಧನವಿನಿಯೋಗ (ಸಂಖ್ಯೆ:3) ವಿಧೇಯಕ -2022, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಮ (ತಿದ್ದುಪಡಿ) ವಿಧೇಯಕ-2022 ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಅನುಸೂಚಿತ ಜಾತಿ ಮತ್ತು ಅನಸೂಚಿತ ಪಂಗಡಗಳ ಕಲ್ಯಾಣ ಸಮತಿಯ ಅಧ್ಯಕ್ಷ ಮಂಜುನಾಥ್ ಭಂಡಾರಿ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ 2021-22ನೇ ಸಾಲಿನ 6ನೇ ವರದಿಯನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಲಾಯಿತು.

See also  ಪಶ್ಚಿಮ ಬಂಗಾಳ ಚುನಾವಣಾ ಉಸ್ತುವಾರಿಯಾಗಿ ಅರವಿಂದ ಲಿಂಬಾವಳಿ ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು