News Kannada
Monday, September 25 2023
ಬೆಂಗಳೂರು ನಗರ

ಬೆಂಗಳೂರು: ಬಜೆಟ್‌ ಮಂಡನೆಗೂ ಮುನ್ನ ಸಿಎಂ ದೇವಳ ಭೇಟಿ

Bengaluru: Ahead of budget presentation, CM visits temple
Photo Credit : G Mohan

ಬೆಂಗಳೂರು: ಬಜೆಟ್‌ ಮಂಡನೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಆರ್‌.ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಿಎಂಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸಾಥ್‌ ನೀಡಿದರು. ನಂತರ 7 ಮಿನಿಸ್ಟರ್‌ ಕ್ವಾರ್ಟಸ್‌ ಬಳಿಯಿರುವ ಆಂಜನೇಯ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ದೇವಳದಿಂದ ವಿಧಾನಸೌಧಕ್ಕೆ ತೆರಳಿದರು.

ಈ ವೇಳೆ ಮಾತನಾಡಿದ ರಾಜ್ಯದ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ಸುದ್ದಿಗಾರರರಿಗೆ ವಿವರಿಸಿದರು.

See also  ಉಡುಪಿ: ಹಣಕ್ಕಾಗಿ ಸ್ನೇಹಿತನನ್ನೇ ಚೂರಿ ಇರಿದು‌ ಕೊಲೆಗೈದ  ಆರೋಪಿ‌ಗೆ ಜೀವಾವಧಿ ಶಿಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು