News Kannada
Thursday, March 23 2023

ಬೆಂಗಳೂರು ನಗರ

ಬೆಂಗಳೂರು: ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್‌ ಸೇರ್ಪಡೆ ಸಿದ್ಧತೆಯಲ್ಲಿ ಸಚಿವ ನಾರಾಯಣ ಗೌಡ

Minister KC Narayana Gowda is likely to join Congress soon
Photo Credit : By Author

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ನಾರಾಯಣ ಗೌಡ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.

ಮೂಲಗಳ ಪ್ರಕಾರ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅವರು ಕೆ.ಆರ್.ಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. “ನನಗೆ ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ” ಎಂದು ಸ್ಪಷ್ಟಪಡಿಸಿದ್ದಾರೆ.  ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಮಾಹಿತಿ ನೀಡಿದರು. ಇದೇ ವೇಳೆ ಹಾಸನ ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಮತ್ತು ಎ.ಟಿ.ರಾಮಸ್ವಾಮಿ ಕೂಡ ಕಾಂಗ್ರೆಸ್ ಸೇರಿದ್ದಾರೆ.

See also  ಧಾರವಾಡ: ಐಐಐಟಿ ಭಾರತದ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಲಿದೆ- ರಾಷ್ಟ್ರಪತಿ ಮುರ್ಮು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು