News Kannada
Wednesday, October 04 2023
ಬೆಂಗಳೂರು ನಗರ

ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಪರಿಶೀಲನಾ ಕಾರ್ಯಕ್ರಮ ರದ್ದು!

Siddu's 75th birthday will be celebrated in Davanagere on August 3.
Photo Credit : By Author

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ನಿಗದಿಯಾಗಿದ್ದ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಪರಿಶೀಲನಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಮಾರ್ಚ್ 12 ರಂದು ಪಿಎಂ ಮೋದಿ ಅವರು ಉದ್ಘಾಟನೆ ಮಾಡುವ ಮೊದಲು ಈ ಎಕ್ಸ್ ಪ್ರೆಸ್ ವೇಯ ಕಾಮಗಾರಿಗಳನ್ನು ಪರಿಶೀಲಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಬಯಸಿದ್ದರು.

ಈ ಎಕ್ಸ್ಪ್ರೆಸ್ವೇಯ ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ಕಾಂಗ್ರೆಸ್ ದೂಷಿಸುತ್ತಿದೆ.

ಪಕ್ಷದ ಮೂಲಗಳ ಪ್ರಕಾರ, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ಮುಂದುವರೆದಿದ್ದರಿಂದ ಸಿದ್ದರಾಮಯ್ಯ ಕಾರ್ಯಕ್ರಮವನ್ನು ರದ್ದುಗೊಳಿಸಿದರು.

See also  ಬೆಂಗಳೂರು: ಯುವಕನ ಅನುಮಾನಾಸ್ಪದ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು