ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಬಿಜೆಪಿ ಸೇರ್ಪಡೆಗೆ ಕಾನೂನು ತೊಡಕು ಎದುರಾಗಿದ್ದು, ಸದಸ್ಯಕ್ಕೆ ಬೆಂಬಲ ಘೋಷಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ನಾನು ರಾಜಕಾರಣದಲ್ಲಿ ಇರುವವರೆಗೂ ತಮ್ಮ ಪುತ್ರ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದಾರೆʼ. ಇದೇ ವೇಳೆ ವಿಧಾನಸಭೆ ಸ್ಪರ್ಧೆ ವಿಚಾರ ಚರ್ಚೆಯಾಗಿಲ್ಲ. ಬಿಜೆಪಿ ವರಿಷ್ಠರ ಸೂಚನೆಯಂತೆ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದರು.
ಬೆಂಗಳೂರು: ಬಿಜೆಪಿಗೆ ಸಂಸದೆ ಸುಮಲತಾ ಬೆಂಬಲ ಘೋಷಣೆ
Photo Credit :
Twitter
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.