News Kannada
Thursday, June 01 2023
ಬೆಂಗಳೂರು ನಗರ

ಬೆಂಗಳೂರು: ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

Bengaluru: SSLC exam slated to begin today
Photo Credit : News Kannada

ಬೆಂಗಳೂರು: ಇಂದಿನಿಂದ (ಮಾರ್ಚ್ 31) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ​

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರ (ಹಾಲ್​ ಟಿಕೆಟ್​) ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

See also  ಬಂಟ್ವಾಳ: ಅಪಘಾತದಲ್ಲಿ ಬಿ.ಸಿ.ರೋಡ್ ನಿವಾಸಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು