News Kannada
Thursday, June 01 2023
ಸಾಂಡಲ್ ವುಡ್

ಕಿಚ್ಚನ ಚಲನಚಿತ್ರ ಪ್ರದರ್ಶನಕ್ಕೆ ತಡೆ ನೀಡಿ, ಚುನಾವಣಾ ಆಯೋಗಕ್ಕೆ ಮನವಿ

Kichcha Sudeepa joins hands with Tamil film company
Photo Credit : IANS

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಅವರ​ ಚಲನಚಿತ್ರ, ಟಿ.ವಿ.ಶೋ ಮತ್ತು ಜಾಹಿರಾತುಗಳ ಪ್ರದರ್ಶನಕ್ಕೆ ತಡೆ ಹಿಡಿಯಬೇಕೆಂದು ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಶಿವಮೊಗ್ಗದ ವಕೀಲ ಕೆ.ಪಿ ಶ್ರೀಪಾಲ ಎಂಬುವರು ಪತ್ರದಲ್ಲಿ ಕಿಚ್ಚ ಸುದೀಪ್​ ಅವರು ಬಿಜೆಪಿಯ ಸ್ಟಾರ್​ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ ಶೋಗಳು ಪ್ರಸಾರವಾಗದಂತೆ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

See also  ನಸುಕಿನ ಜಾವ ರೌಡಿಶೀಟರ್ ನ ಬರ್ಬರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು