News Kannada
Saturday, June 03 2023
ಬೆಂಗಳೂರು ನಗರ

ಏ.20 ರಂದು ಸೂರ್ಯಗ್ರಹಣ: ಈ ವರ್ಷದ ಮೊದಲ ಗ್ರಹಣ

ಸೂರ್ಯಗ್ರಹಣ
Photo Credit : News Kannada

ಬೆಂಗಳೂರು : ಈ ವರ್ಷದ ಮೊದಲ ಸೂರ್ಯಗ್ರಹಣ ವೈಶಾಖ ಅಮವಾಸ್ಯೆ ದಿನವಾದ ಏ.20 ರಂದು ಸಂಭವಿಸಲಿದೆ. ಅಂಟಾರ್ಟಿಕಾ, ಆಸ್ಟ್ರೇಲಿಯಾ, ದಕ್ಷಿಣ ಹಿಂದೂ ಮಹಾಸಾಗರ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಪೆಸಿಫಿಕ್ ಪ್ರದೇಶಗಳಲ್ಲಿ ಗ್ರಹಣ ಗೋಚರಿಸುತ್ತದೆ. ಭಾರತದಲ್ಲಿ ಈ ಗ್ರಹಣ ಗೋಚರಿಸದಿದ್ದರೂ ಜ್ಯೋತಿಶ್ಶಾಸ್ತ್ರದ ಪ್ರಕಾರ ಅದರ ಪರಿಣಾಮ ಇದೆ.

2023ರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ ಸಂಭವಿಸಲಿದೆ. ಈ ಪೈಕಿ ಮೊದಲ ಗ್ರಹಣ ಏ.20ರದ್ದು. ಗ್ರಹಣ ಬೆಳಗ್ಗೆ 7.04ಕ್ಕೆ ಶುರುವಾಗಿ ಮಧ್ಯಾಹ್ನ 12.29ಕ್ಕೆ ಕೊನೆಗೊಳ್ಳುತ್ತದೆ. ಎರಡನೇ ಸೂರ್ಯಗ್ರಹಣ ಮುಂಬರುವ ಅಕ್ಟೋಬರ್‌ 14ರಂದು ಸಂಭವಿಸಲಿದ್ದು, ಇದು ಭಾರತದಲ್ಲಿ ಗೋಚರಿಸುತ್ತದೆ.

See also  ಮಂಗಳೂರು: ಸಾಮರಸ್ಯ ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಗಾಂಧಿ ಜಯಂತಿ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು