News Kannada
Thursday, June 01 2023
ಬೆಂಗಳೂರು ನಗರ

ಬೆಂಗಳೂರು: ಪರಿಷತ್‌ ಸದಸ್ಯ ಸ್ಥಾನಕ್ಕೆ ಆರ್.‌ ಶಂಕರ್‌ ರಾಜೀನಾಮೆ

BENGALURU: The council has appointed R. Shankar resigns
Photo Credit : News Kannada

ಬೆಂಗಳೂರು: ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್. ಶಂಕರ್‌ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆರ್. ಶಂಕರ್ ಅವರು ಬೆಂಬಲಿಗರೊಂದಿಗೆ ಬುಧವಾರ ವಿಧಾನಸೌಧಕ್ಕೆ ಆಗಮಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಈ ವೇಳೆ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದರು. ರಾಜೀನಾಮೆಗೂ ಮುಂಚಿತವಾಗಿ ಮಾತನಾಡಿದ್ದ ಅವರು, ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಂತು ಖಚಿತ. ಆದರೆ ಯಾವ ಪಕ್ಷವೋ ಅಥವಾ ಪಕ್ಷೇತರವಾಗಿ ಸ್ಪರ್ಧಿಸಬೇಕೋ ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದರು.

See also  ಪಕ್ಷ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿ.ಟಿ.ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು