News Kannada
Wednesday, May 31 2023
ಬೆಂಗಳೂರು ನಗರ

ಕಾಂಗ್ರೆಸ್‌ ನಾಲ್ಕನೇ ಪಟ್ಟಿಯಲ್ಲೂ ಮಂಗಳೂರು ಉತ್ತರಕ್ಕೆ ಅಭ್ಯರ್ಥಿ ಘೋಷಣೆಯಿಲ್ಲ

Photo Credit : News Kannada

ಮಂಗಳೂರು: ಕಾಂಗ್ರೆಸ್‌ ಪಕ್ಷದ ನಾಲ್ಕನೇ ಪಟ್ಟಿ ಬಿಡುಗಡೆಗೊಂಡಿದ್ದು, ಈ ಪಟ್ಟಿಯಲ್ಲಿಯೂ ಪುಲಕೇಶಿ ನಗರ ಹಾಗೂ ಮಂಗಳೂರು ಉತ್ತರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.

ಉಳಿದಂತೆ ಹುಬ್ಬಳ್ಳಿ ಧಾರವಾಡ ಪಶ್ಚಿಮಕ್ಕೆ ದೀಪಕ್‌ ಚಿಂಚೊರೆ, ಚಿಕ್ಕಮಗಳೂರಿಗೆ ಎಚ್‌.ಡಿ. ತಮ್ಮಯ್ಯ, ಲಿಂಗಸೂರು ಕ್ಷೇತ್ರಕ್ಕೆ ದುರ್ಗಪ್ಪ ಹೊಲಗೇರಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌: ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಹರಿಹರದಿಂದ ನಂದಗಾವಿ ಶ್ರೀನಿವಾಸ್‌, ಶ್ರವಣಬೆಳಗೊಳದಿಂದ ಎಂ.ಎ ಗೋಪಾಲಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ.

See also  ಉಜಿರೆ: ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು