News Kannada
Monday, February 26 2024
ಬೆಂಗಳೂರು ನಗರ

ಉಚಿತ ಬಸ್‌ ಪ್ರಯಾಣಕ್ಕೆ ಐಡಿ ಝರಾಕ್ಸ್​ ಇದ್ದರೂ ಸಾಕು: ಇಲಾಖೆ ಸ್ಪಷ್ಟನೆ

A xarox copy of ID is enough for free bus travel: Department Clarified
Photo Credit :

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಸಂಬಂಧಿಸಿ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿ ನಡೆದಿವೆ. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಹೇಳಿದೆ.

ಐಡಿ ಒರಿಜಿನಲ್‌ ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿತ್ತು. ಇದು ಮಹಿಳಾ ಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದರಿಂದ ಕೆಲವೆಡೆ ಗಲಾಟೆಗಳು ಸಹ ಆಗುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ, ತಿದ್ದುಪಡಿ ಆದೇಶ ಹೊರಡಿಸಿದ್ದು, ಆಧಾರ್ ಕಾರ್ಡ್ ಹಾಗೂ ವೋಟರ್​ ಐಡಿಯ ಝರಾಕ್ಸ್​ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು