News Kannada
ಬೆಂಗಳೂರು ನಗರ

ಬೆಂಗಳೂರು: ವಿಧಾನಸಭೆ ಕಲಾಪ ಆರಂಭ, ಶಾಸಕರ ಪ್ರಮಾಣ ವಚನ

Bengaluru: Assembly proceedings begin, MLAs take oath
Photo Credit : News Kannada

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗಿದೆ. ಸದನವನ್ನು ಉದ್ದೇಶಿಸಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರು ಮಾತನಾಡಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉಪಸ್ಥಿತರಿದ್ದರು.

ನೂತನ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದ್ದು, ಇಂದಿನಿಂದ ಮೂರು ದಿನ (ಮೇ.22-24) ನಡೆಯಲಿದೆ. ಈ ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್​​​.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

See also  ಮೈಸೂರು: ಸಾಲಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು