ಬೆಂಗಳೂರು: ಬಿಜೆಪಿ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸರಾಜ ಬೊಮ್ಮಾಯಿ ರಾಜೀನಾಮೆಗೆ ಮುಂದಾಗಿದ್ದಾರೆ. ಶನಿವಾರ ಸಂಜೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜೀನಾಮೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.