News Kannada
Wednesday, February 28 2024
ಬೆಂಗಳೂರು ನಗರ

ಬೆಂಗಳೂರು: ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

Bengaluru: Chief Minister Bommai pays floral tributes to the statue of Sir M Vishveshvaraya
Photo Credit : G Mohan

ಬೆಂಗಳೂರು: ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘದ ಸಹಭಾಗಿತ್ವದಲ್ಲಿ ಕೆ.ಆರ್.ವೃತ್ತದ ಬಳಿ ಆಯೋಜಿಸಿದ್ದ ಅಭಿಯಂತರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡುವ ಮೂಲಕ ಪುಷ್ಪನಮನ ಸಲ್ಲಿಸಿದರು.

ಈ ವೇಳೆ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು