News Kannada
Sunday, September 24 2023
ಬೆಂಗಳೂರು ನಗರ

ಬೆಂಗಳೂರು: ವಿದ್ಯುತ್‌ ಬೆಲೆ ಏರಿಕೆ ಬಿಸಿ: ಪ್ರತಿ ಯೂನಿಟ್​​ ​ಗೆ 70 ಪೈಸೆ ಹೆಚ್ಚಳ

Bengaluru: Electricity price hike: 70 paise increase per unit
Photo Credit :

ಬೆಂಗಳೂರು: ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಘೋಷಿಸಿದ ಬೆನ್ನಲ್ಲಿಯೇ ಜೂನ್ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್​ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್​​ ವಿದ್ಯುತ್​ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್​ ದರ ಜೂನ್ 1ರಿಂದಲೇ ಜಾರಿ ಆಗಲಿದೆ.
ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್​ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್​ಸಿ ಜಾರಿಮಾಡಿದೆ.

See also  'ಜೇಮ್ಸ್' ಸಿನಿಮಾಗೆ ಸಮಸ್ಯೆಯಾಗದಂತೆ ಫೀಲ್ಮ್ ಚೇಂಬರ್ ಗೆ ಸೂಚನೆ : ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು